ಹಾಸಿಗೆ, ದಿಂಬು ನಿರೀಕ್ಷೆಯಲ್ಲಿದ್ದ ಆರೋಪಿ ದರ್ಶನ್ಗೆ ಬಿಗ್ ಶಾಕ್
ಜೈಲಿನಲ್ಲಿ ಹಾಸಿಗೆ ಮತ್ತು ದಿಂಬು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ನಟ ದರ್ಶನ್ಗೆ ನಿರಾಸೆಯಾಗಿದೆ. ಜೈಲಿನ ಕೈಪಿಡಿಯ ಪ್ರಕಾರವೇ ಸವಲತ್ತುಗಳನ್ನು ನೀಡಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಶೀಲನಾ ವರದಿ ಸಲ್ಲಿಸಿದ್ದಾರೆ.