"ಕರ್ತನಟ್ಟಿದಡೆ ಮತ್ರ್ಯದಲ್ಲಿ ಮಹಾಮನೆಯ ಕಟ್ಟಿದೆ, ಸತ್ಯಶರಣರಿಗೆ ತೊತ್ತು ಭೃತ್ಯನಾಗಿ ಸವೆದು ಬದುಕಿದೆನು. ಕರ್ತನ ಬೆಸನು ಮತ್ತೆ ಬರಲೆಂದಟ್ಟಿದಡೆ, ಕೂಡಲಸಂಗಮದೇವರ ನಿರೂಪಕ್ಕೆ ಮಹಾಪ್ರಸಾದವೆಂದೆನು.. ✍🏻 ವಿಶ್ವ ಗುರು ಬಸವಣ್ಣನವರುಟ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು


