ShareChat
click to see wallet page
search
#😭ಶಾರ್ಟ್ ಸರ್ಕ್ಯೂಟ್‌ - ಖ್ಯಾತ ನಟಿಯ ಇಬ್ಬರು ಪುತ್ರರು ಸಾವು💔 ರಾಜಸ್ಥಾನ ಕೋಟಾದ ಅನಂತಪುರದ ದೀಪ್ ಶ್ರೀ ಬಹು ಮಹಡಿಯ ಕಟ್ಟಡದಲ್ಲಿ ಶನಿವಾರ ತಡ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ಮೃತಪಟ್ಟ ಬಾಲಕರನ್ನು ಬಾಲ ನಟ ವೀರ್ ಶರ್ಮಾ (10) ಹಾಗೂ ಆತನ ಸಹೋದರ ಶೌರ್ಯ ಶರ್ಮಾ (15) ಎಂದು ಗುರುತಿಸಲಾಗಿದೆ.ಇವರಿಬ್ಬರು ಬಾಲಿವುಡ್ ನಟಿ ರೀಟಾ ಶರ್ಮಾ ಹಾಗೂ ಕೋಟಾದ ಖಾಸಗಿ ಕೋಚಿಂಗ್ ಸಂಸ್ಥೆಯಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಜಿತೇಂದ್ರ ಶರ್ಮಾ ಅವರ ಮಕ್ಕಳು. ಕಟ್ಟಡದ ನಾಲ್ಕನೇ ಮಹಡಿಯಲ್ಲಿರುವ ಫ್ಟ್ಯಾಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಅಲ್ಲಿ ಇಬ್ಬರು ಮಕ್ಕಳು ಮಾತ್ರ ಇದ್ದರು. ಮಕ್ಕಳು ದಟ್ಟ ಹೊಗೆಯಿಂದ ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡರು. ಅಪಾರ್ಟ್‌ಮೆಂಟ್‌ನಿಂದ ಹೊಗೆ ಹೊರ ಸೂಸುತ್ತಿರುವುದನ್ನು ಗಮನಿಸಿದ ನೆರೆ ಹೊರೆಯವರು ಧಾವಿಸಿ ಫ್ಯಾಟ್‌ನ ಬಾಗಿಲು ಮುರಿದು ಮಕ್ಕಳನ್ನು ಕೂಡಲೇ ಅಸ್ಪತ್ರೆಗೆ ಕರೆದೊಯ್ದರು. ಆದರೆ, ಇಬ್ಬರೂ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿ ಅವಘಡ ಸಂಭವಿಸಲು ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ.
😭ಶಾರ್ಟ್ ಸರ್ಕ್ಯೂಟ್‌ - ಖ್ಯಾತ ನಟಿಯ ಇಬ್ಬರು ಪುತ್ರರು ಸಾವು💔 - ಖ್ಯಾತ ನಟಿಯ ಇಬ್ಬರು ಸರ್ಕ್ಯೂಟ್ , ಶಾರ್ಟ್ = ಪುತ್ರರು ಸಾವು ReefValler H33o gombe editing  ಹೊಸದಿಲ್ಲಿ: ರಾಜಸ್ಥಾನ ಕೋಟಾದ ಅನಂತಪುರದ ದೀಪ್ ಶ್ರೀ ಬಹು ಮಹಡಿಯ ಕಟ್ವಡದಲ್ಲಿ ಶನಿವಾರ ತಡ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ ಮೃತಪಟ್ಟ ಬಾಲಕರನ್ನು ಬಾಲ ನಟ ವೀರ್ ಶರ್ಮಾ (10) ಹಾಗೂ ಆತನ ಸಹೋದರ ಶೌರ್ಯ ಶರ್ಮಾ (15) ಎಂದು ಗುರುತಿಸಲಾಗಿದೆ ಕಟ್ಜಡದ ನಾಲ್ಕನೇ ಮಹಡಿಯಲ್ಲಿರುವ ಫ್ಯಾ್ಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಅಲ್ಲಿ ಇಬ್ಬರು ಮಕ್ಕಳು ಮಾತ್ರ ಇದ್ದರು  ಉಸಿರುಗಟ್ಟಿ ಪ್ರಜ್ಞೆ దెట్ట ' ಹೊಗೆಯಿಂದ మెర్శళు 8:300&0000. ಖ್ಯಾತ ನಟಿಯ ಇಬ್ಬರು ಸರ್ಕ್ಯೂಟ್ , ಶಾರ್ಟ್ = ಪುತ್ರರು ಸಾವು ReefValler H33o gombe editing  ಹೊಸದಿಲ್ಲಿ: ರಾಜಸ್ಥಾನ ಕೋಟಾದ ಅನಂತಪುರದ ದೀಪ್ ಶ್ರೀ ಬಹು ಮಹಡಿಯ ಕಟ್ವಡದಲ್ಲಿ ಶನಿವಾರ ತಡ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ ಮೃತಪಟ್ಟ ಬಾಲಕರನ್ನು ಬಾಲ ನಟ ವೀರ್ ಶರ್ಮಾ (10) ಹಾಗೂ ಆತನ ಸಹೋದರ ಶೌರ್ಯ ಶರ್ಮಾ (15) ಎಂದು ಗುರುತಿಸಲಾಗಿದೆ ಕಟ್ಜಡದ ನಾಲ್ಕನೇ ಮಹಡಿಯಲ್ಲಿರುವ ಫ್ಯಾ್ಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಅಲ್ಲಿ ಇಬ್ಬರು ಮಕ್ಕಳು ಮಾತ್ರ ಇದ್ದರು  ಉಸಿರುಗಟ್ಟಿ ಪ್ರಜ್ಞೆ దెట్ట ' ಹೊಗೆಯಿಂದ మెర్శళు 8:300&0000. - ShareChat