ದೇವಾಲಯದ ದುಡ್ಡನ್ನು ಮುಟ್ಟಿದ್ರೆ ಜೋಕೆ! ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಹೈಕೋರ್ಟ್ ತೀರ್ಪಿನಲ್ಲಿ ಹೇಳಿದ್ದೇನು?
ದೇವಸ್ಥಾನಗಳಿಗೆ ಭಕ್ತರು ನೀಡುವ ದೇಣಿಗೆ ದೇವರಿಗೆ ಸೇರಿದ್ದು, ಅದನ್ನು ಸರ್ಕಾರದ ಯೋಜನೆಗಳಿಗೆ ಅಥವಾ ಇತರೆ ಉದ್ದೇಶಗಳಿಗೆ ಬಳಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ದೇವಾಲಯದ ನಿಧಿಯನ್ನು ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಬಳಸಬೇಕೆಂದು ಸರ್ಕಾರಗಳಿಗೆ ತಾಕೀತು ಮಾಡಿದೆ.