ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ: ವಿಕ್ರಂ ಐ ಆಚಾರ್ಯ ಆಗ್ರಹ - ನ್ಯೂಸ್ ಕರ್ನಾಟಕ (News Karnataka)
ಆತ್ಮಹತ್ಯೆ ಮಾಡಿಕೊಂಡ ಅಭಿಷೇಕ್ ಆಚಾರ್ಯ ನನ್ನು ನಾಲ್ಕು ಮಂದಿಯ ತಂಡವೊಂದು ಹನಿಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವಂತೆ ಚಿತ್ರಹಿಂಸೆ ಕೊಟ್ಟಿದ್ದರು.