ShareChat
click to see wallet page
search
ಶ್ರೀ ಗುರು ಬಸವ ಲಿಂಗಾಯ ನಮಃ.. "ಸತ್ಯಸದಾಚಾರವುಳ್ಳ ಶಿವಶರಣರವರಹುದೆಂದುದೆ ಶುಭಮುಹೂರ್ತ [ಶುಭಘಳಿಗೆ] ಸಕಲ ಬಲ, ಸಕಲ ಜಯ, ಅವರಲ್ಲವೆಂಬುದೇ ವಿಘ್ನ ವಿಷಗಳಿಗೆ ನಿರ್ಬಲ ಅಪಜಯ. ಅದೆಂತೆಂದಡೆ: ಅವರು ಮಾಡುವ ಕಾರ್ಯವೆಲ್ಲಾ ಕೂಡಲಚೆನ್ನಸಂಗಮಾಧೀನವಾಗಿ. ನೀನೆ ಮೃತ್ಯುಂಜಯನು, ವಿಶ್ವಾಧಿಪತಿಯಾದ ಕಾರಣ ಜಯವಪ್ಪುದಯ್ಯಾ.. ✍🏻 ಚಿನ್ಮಯ ಜ್ಞಾನಿ ಚೆನ್ನಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು
ಶರಣ ಸಾಹಿತ್ಯ - ಓಂ ಶ್ರೀ ಗುರು ಬಸವ లింగాయ నమెః AlxV ಶ್ರೀ ಚನ್ನಬಸವಣ್ಣನವರು  ಚಿನ್ಮಯ ಜ್ಞಾನಿ ಓಂ ಶ್ರೀ ಗುರು ಬಸವ లింగాయ నమెః AlxV ಶ್ರೀ ಚನ್ನಬಸವಣ್ಣನವರು  ಚಿನ್ಮಯ ಜ್ಞಾನಿ - ShareChat