ShareChat
click to see wallet page
search
#📢ರಾಜ್ಯಾದ್ಯಂತ 1.23 ಕೋಟಿ `ಗೃಹಲಕ್ಷ್ಮಿ' ಫಲಾನುಭವಿಗಳಿಗೆ ಬಿಗ್ ಅಪ್ಡೇಟ್ ಉಡುಪಿ : ಬಡತನ ನಿವಾರಣೆಗೆ ನೇರ ನಗದು ನೀಡುವ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ. ಗಳಷ್ಟು ಜಮಾ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
📢ರಾಜ್ಯಾದ್ಯಂತ 1.23 ಕೋಟಿ `ಗೃಹಲಕ್ಷ್ಮಿ' ಫಲಾನುಭವಿಗಳಿಗೆ ಬಿಗ್ ಅಪ್ಡೇಟ್ - ShareChat
00:10