ShareChat
click to see wallet page
search
#Darshan Thoogudeepa Srinivas ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ 🙏
Darshan Thoogudeepa Srinivas - VAI! VAI! - ShareChat