#😭ಖ್ಯಾತ ನಟ ಆಸ್ಪತ್ರೆಗೆ ದಾಖಲು😭🏥 ಸೌತ್ ಸೂಪರ್‌ಸ್ಟಾರ್ ವಿಜಯ್ ದೇವರಕೊಂಡ (South superstar Vijay Deverakonda) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ಹದಗೆಟ್ಟ ಹಿನ್ನಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಇಡೀ ಕುಟುಂಬ ಈಗ ಆಸ್ಪತ್ರೆಯಲ್ಲಿದ್ದು, ವಿಜಯ್ ಅವರನ್ನು ನೋಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.ವಿಜಯ್ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಅಭಿಮಾನಿಗಳು ಆಸ್ಪತ್ರೆ ಹೊರಗೆ ನೆರೆದಿದ್ದಾರೆ. ಕೆಲವೇ ದಿನಗಳಲ್ಲಿ ಚೇತರಿಸಿಕೊಂಡು ಮನೆಗೆ ಮರಳಬಹುದು ಎನ್ನಲಾಗದೆಯಾದರೂ ವಿಜಯ್ ಅವರ ಅಭಿಮಾನಿಗಳು ಸ್ವಲ್ಪ ಚಿಂತಿತರಾಗಿದ್ದಾರೆ. ಅಲ್ಲದೆ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಜೊತೆಗೆ Kingdom ಸಿನಿಮಾ ಪ್ರಚಾರಕ್ಕೂ ಮುನ್ನ ಈ ಸಮಸ್ಯೆ ಎದುರಾಗಿದೆ. ಇವರಿಗೆ ಡೆಂಗ್ಯು ಜ್ವರ ಬಂದಿದೆ ಎನ್ನಲಾಗಿದೆ.
#🆕ಲೇಟೆಸ್ಟ್ ಅಪ್ಡೇಟ್ಸ್ 📰 #😞 ಮೂಡ್ ಆಫ್ ಸ್ಟೇಟಸ್ #📰ಇಂದಿನ ಅಪ್ಡೇಟ್ಸ್ 📲
00:07

