ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜೇನುಕುರುಬರಿಂದ ಮತ್ತೆ ಆರು ಗುಡಿಸಲು ನಿರ್ಮಾಣ; ತೆರವುಗೊಳಿಸಿದ ಅರಣ್ಯ ಇಲಾಖೆ
ನಾಗರಹೊಳೆಯಲ್ಲಿ ಈಗಾಗಲೇ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಜೇನುಕುರುಬ ಕುಟುಂಬಗಳು ಮತ್ತೆ ಆರು ಗುಡಿಸಲು ನಿರ್ಮಿಸಲು ಮುಂದಾಗಿದ್ದು. ಇದಕ್ಕೆ ಕರ್ನಾಟಕ ಅರಣ್ಯ ಇಲಾಖೆ ತಡೆಯೊಡ್ಡಿದೆ.,ಕರ್ನಾಟಕ