ShareChat
click to see wallet page
search
#☔Karnataka : ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ⛈️
☔Karnataka : ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ⛈️ - 4 ಕೋಟಿ ಭಾರತೀಯರ ವಿಶ್ವಾಸ Lokal App ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭ: 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಉತ್ತರ ಕನ್ನಡ , ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು , ಹಾಸನ , ಕೊಡಗು , ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗದ 8 ಜಿಲ್ಲೆಗಳಲ್ಲಿ ಶನಿವಾರದವರೆಗೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ . ಇನ್ನು ಧಾರವಾಡ , ಗದಗ, ಕಲಬುರಗಿ ಹಾಗೂ ಬೀದರ್ ಆಿಲಗಳಿಗೆ ಯೆಲ೬ ಅಲ8sವಮೋಷಿಸಲಾಗಿದೆ By vedashri g m 03 ಜುಲೈ, 25 ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ 4 ಕೋಟಿ ಭಾರತೀಯರ ವಿಶ್ವಾಸ Lokal App ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭ: 8 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಉತ್ತರ ಕನ್ನಡ , ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು , ಹಾಸನ , ಕೊಡಗು , ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗದ 8 ಜಿಲ್ಲೆಗಳಲ್ಲಿ ಶನಿವಾರದವರೆಗೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ . ಇನ್ನು ಧಾರವಾಡ , ಗದಗ, ಕಲಬುರಗಿ ಹಾಗೂ ಬೀದರ್ ಆಿಲಗಳಿಗೆ ಯೆಲ೬ ಅಲ8sವಮೋಷಿಸಲಾಗಿದೆ By vedashri g m 03 ಜುಲೈ, 25 ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ - ShareChat