@16648684
@16648684

Lucky Sharanu

💕💞ಐ ಲವ್ ಶೇರ್ ಚಾಟ್ 💕💞 🙏🙏Thank You For 3.2K Followers 🙏🙏

#

🧠 ಸಾಮಾನ್ಯ ಜ್ಞಾನ

✍️📚ಜ್ಞಾನ ಸಂಗಮ 📚✍️
#🧠 ಸಾಮಾನ್ಯ ಜ್ಞಾನ
85ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್ಎಸ್ ವೆಂಕಟೇಶ್ ಮೂರ್ತಿ ಆಯ್ಕೆ:~ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಈ ವಿಷಯ ತಿಳಿಸಿದ್ದಾರೆ. ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದೆ. ಈ ಸಾಹಿತ್ಯ ಸಮ್ಮೇಳನಕ್ಕೆ ವೆಂಕಟೇಶ್‌ ಮೂರ್ತಿ ಅಧ್ಯಕ್ಷರಾಗಿರಲಿದ್ದಾರೆ. 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ 2020ರ ಫೆಬ್ರವರಿ 5, 6 ಮತ್ತು 7ನೇ ತಾರೀಖಿನಂದು ನಗರದ ಗುಲ್ಬರ್ಗ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. 🔥🔥🔥🔥🔥🔥🔥🔥 #🧠 ಸಾಮಾನ್ಯ ಜ್ಞಾನ
ಪೂರ್ತಿಯಾಗಿ ನೋಡಲು
12 ವೀಕ್ಷಿಸಿದ್ದಾರೆ
8 ಗಂಟೆಗಳ ಹಿಂದೆ
#

🧠 ಸಾಮಾನ್ಯ ಜ್ಞಾನ

✍️📚ಜ್ಞಾನ ಸಂಗಮ 📚✍️
#🧠 ಸಾಮಾನ್ಯ ಜ್ಞಾನ
📌 #ಇತಿಹಾಸದ ಪ್ರಶ್ನೋತ್ತರಗಳು.‌:- 📌📌 📖ಭಾರತದ ಇತಿಹಾಸದ ಪಿತಾಮಹ – ಕಾಶ್ಮೀರದ ಕವಿ ಕಲ್ಹಣ 📖ಜಗತ್ತಿನ ಅತೀ ಪ್ರಾಚೀನ ಗ್ರಂಥ – ಋಗ್ವೇದ “ ಗೌಡವಾಹೊ ” ಕೃತಿಯ ಕರ್ತೃ – ವಾಕ್ಪತಿ 🔯ಸಿಂಹಳದ ಎರಡು ಬೌದ್ಧ ಕೃತಿಗಳು – ದೀಪವಂಶ ಮತ್ತು ಮಹಾವಂಶ 🔯ಕಾಮಶಾಸ್ತ್ರದ ಬಗ್ಗೆ ರಚಿತವಾದ ಪ್ರಾಚೀನ ಕೃತಿ – ವಾತ್ಸಾಯನನ ಕಾಮಸೂತ್ರ 🔯ಕರ್ನಾಟಕ ಸಂಗೀತದ ಬಗ್ಗೆ ತಿಳಿಸುವ ಪ್ರಾಚೀನ ಕೃತಿ – ಸೋಮೇಶ್ವರನ ಮಾನಸೊಲ್ಲಸ ✡ಪ್ರಾಚೀನ ಭಾರತದ 16 ಗಣರಾಜ್ಯಗಳ ಬಗ್ಗೆ ತಿಳಿಸುವ ಕೃತಿ – ಅಂಗುತ್ತಾರನಿಕಾಯ 🔯ಭಾರತದಲ್ಲಿನ ಎಲ್ಲಾ ಭಾಷೆಗಳ ಮೂಲ – ಬ್ರಾಹ್ಮಿ ಭಾಷೆ 🔀ಬಲದಿಂದ ಎಡಕ್ಕೆ ಬರೆಯುವ ಭಾಷೆ – ಖರೋಷ್ಠಿ , ಪರ್ಶೀಯನ್ , ಅರಾಬಿಕ್ 🔀ಯೂರೋಪಿನ ಪ್ರವಾಸಿಗರ ರಾಜಕುಮಾರನೆಂದು “ ಮಾರ್ಕೋಪೋಲೊ ” ನನ್ನ ಕರೆಯುತ್ತಾರೆ. ⏩ಬ್ರಾಹ್ಮಿ ಭಾಷೆಯನ್ನು ಮೊದಲ ಬಾರಿಗೆ ಓದಿದವರು – ಜೇಮ್ಸ್ ಪ್ರಿನ್ಸೆಪ್ ⏩ತಮಿಳಿನ ಮಹಾಕಾವ್ಯಗಳು - ಶಿಲಾಪ್ಪಾರಿಕಾರಂ ಮತ್ತು ಮಣಿ ಮೇಖಲೈ 🔆ತಮಿಳು “ ಕಂಬನ್ ರಾಮಾಯಣ ” ದಲ್ಲಿ ನಾಯಕ – ರಾವಣ 💠“ ಭಗವದ್ಗೀತೆ ” ಮಹಾಭಾರತದ “ 10 ನೇ ಪರ್ವ ”ದಲ್ಲಿದೆ. 💠ಭಾರತೀಯ ಶಾಸನಗಳ ಪಿತಾಮಹಾ – ಅಶೋಕ 💠ಅಶೋಕನ ಶಾಸನಗಳ ಲಿಪಿ – ಬ್ರಾಹ್ಮಿ , ಪ್ರಾಕೃತ್ , ಖರೋಷ್ಠಿ ,ಪರ್ಶಿಯನ್ 🔯ಭಾರತದ ಪ್ರಾಚೀನ ಶಾಸನ– ಪಿಪ್ರವ ಶಾಸನ 🔯ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ ಹರಿಸೇನ ➡‘ ರಾಯಲ್ ಏಷ್ಯಾಟಿಕ್ ಸೊಸೈಟಿಯ ’ ಸ್ಥಾಪಕ – ವಿಲಿಯಂ ಜೋನ್ಸ್ ➡ತೆಲುಗಿನ ಪ್ರಥಮ ಶಾಸನ – ಕಲಿಮಲ್ಲ ಶಾಸ 🚸ತಮಿಳಿನ ಪ್ರಥಮ ಶಾಸನ – ಮಾಂಗುಳಂ ಶಾಸ 🚹ಪ್ರಪಂಚದಲ್ಲಿ ಮೊದಲ ಬಾರಿಗೆ ನಾಣ್ಯ ಚಲಾವಣಿಗೆ ತಂದ ದೇಶ – ಲಿಡಿಯು 🚻ಭಾರತದಲ್ಲಿ ಚಿನ್ನದ ನಾಣ್ಯಗಳನ್ನು ಜಾರಿಗೆ ತಂದ ಮೊದಲ ರಾಜವಂಶ – ಗುಪ್ತರು 📝ಬೌದ್ಧರ ಪವಿತ್ರ ಗ್ರಂಥಗಳು – ಪಿಟಕಗಳು 📝ಜೈನರ ಪವಿತ್ರ ಗ್ರಂಥಗಳು – ಅಂಗಗಳು 📖ಮಧ್ಯಪ್ರದೇಶದ ಖಜುರಾಹೋ ವಾಸ್ತುಶಿಲ್ಪ ನಿರ್ಮಾಪಕರು – ಚಾಂದೇಲರು 📖ಉತ್ತರದ ಭಾರತದಲ್ಲಿ ಜನಪ್ರಿಯವಾಗಿರುವ ವಾಸ್ತುಶಿಲ್ಪ ಶೈಲಿ - ನಾಗರ ಶೈಲಿ 📖ಜಗತ್ತಿನ ಅತೀ ದೊಡ್ಡ ಹಿಂದೂ ದೇವಾಲಯ – ಕಾಂಬೋಡಿಯಾದ ಅಂಗೋರ್ ವಾಟ್ 📖ಜಗತ್ತಿನ ದೊಡ್ಡ ಬೌದ್ಧ ಸ್ತೂಪ – ಜಾವದ “ ಬೊರಬದೂರ್ ” 📰ಅಯೋದ್ಯೆ ನಗರ “ ಸರಾಯು ” ನದಿ ತೀರದಲ್ಲಿದೆ. 📰ಆಪ್ಘಾನಿಸ್ತಾನದ ಪ್ರಾತೀನ ಹೆಸರು – ಗಾಂಧಾರ 📙ನಾಣ್ಯಗಳ ಬಗ್ಗೆ ಅಧ್ಯಯನ ಮಾಡುವ ಶಾಸ್ತ್ರಕ್ಕೆ – ನ್ಯೂಮೆಸ್ ಮ್ಯಾಟಿಕ್ಸ್ 📗ಭಾರತ ಮತ್ತು ಪರ್ಶೀಯಾದ ನಡುವಿನ ಸಂಬಂಧದ ಬಗ್ಗೆ ತಿಳಿಸುವ ಶಾಸನ – ಪರ್ಸಿಪೊಲಿಸ್ ಮತ್ತು ನಷ್ – ಇ – ರುಸ್ತಂ 📄ಸಂಗೀತದ ಬಗ್ಗೆ ತಿಳಿಸುವ ಶಾಸನ – ಕುಡಿಮಿಯಾ ಮಲೈ ಶಾಸನ 📗ಪಾಟಲಿಪುತ್ರವನ್ನು ಉತ್ಖನನ ಮಾಡಿದವರು – ಡಾ.ಸ್ಪೂನರ್ 📖ತಕ್ಷಶಿಲೆಯನ್ನು ಉತ್ಖನನ ಮಾಡಿದವರು – ಸರ್.ಜಾನ್. ಮಾರ್ಷಲ್ 📖ನಳಂದವನ್ನ ಉತ್ಖನನ ಮಾಡಿದವರು – ಡಾ.ಸ್ಪೂನರ್ 📖ಕರ್ನಾಟಕ ಶಾಸನಗಳ ಪಿತಾಮಹಾ – ಬಿ.ಎಲ್.ರೈಸ್ 📗ಕನ್ನಡದ ಪ್ರಥಮ ನಾಟಕ – ಮಿತ್ರವಿಂದ ಗೋವಿಂದ 📗ಕನ್ನಡದ ಪ್ರಥಮ ಪಶುಚಿಕಿತ್ಸೆ ಗ್ರಂಥ – ಗೋವೈದ್ಯ 📖ರಾಮಚರಿತ ಗ್ರಂಥದ ಕರ್ತೃ – ಸಂಧ್ಯಾಕರ ನಂದಿ 📒ದುಲ್ಬ ಮತ್ತು ತಂಗಿಯಾರ್ ಗ್ರಂಥದ ಕರ್ತೃ – ತಾರಾನಾಥ 📓“ ಕಿತಾಬ್ – ಉಲ್ – ಹಿಂದ್ ” ನ ಕರ್ತೃ – ಅಲ್ಬೇರೂನಿ 📖ಕರ್ನಾಟಕದ ಅತಿ ದೊಡ್ಡ ದೇವಾಲಯ - ನಂಜನಗೂಡ್ ನಂಜುಡೇಶ್ವರ ದೇವಾಲಯ 📕ಚೀನಾಗೆ ಬೇಟಿ ನೀಡಿದ ಇಟಲಿ ಪ್ರವಾಸಿ – ಮಾರ್ಕೋಪೊಲೋ 📕ಬತ್ತಿದ ಸರಸ್ವತಿ ನದಿಯನ್ನು ಅನ್ವೇಷಿಸಿದವರು – ಸರ್ .ಹರೆಲ್ ಸ್ಪೀಸ್ 📒ಮಂಡೇಸೂರ್ ಶಾಸನವನ್ನು ಹೊರಡಿಸಿದವರು – ಯಶೋವರ್ಮ 📃ಬೆಸ್ನಗರದ ಗರುಡ ಸ್ತಂಭ ಸ್ಥಾಪಿಸಿದವರು – ಹೆಲಿಯೋಡರಸ್ 📜ಬನ್ಸ್ಕರಾ ಮತ್ತು ಮಧುವನಾ ಶಾಸನವನ್ನು ಹೊರಡಿಸಿದವರು – ಹರ್ಷವರ್ಧನ 📖ಭರತ ಖಂಡಕ್ಕೆ ಭಾರತದ ಎಂದು ಹೆಸರು ಬರಲು ಕಾರಣ – ಅರಸ ಭರತ 📖ಜಗತ್ತಿನ ಅತಿ ಎತ್ತರವಾದ ಪ್ರಸ್ಥ ಭೂಮಿ – ಪಾಮಿರ್ 📖ದಕ್ಷಿಣ ಭಾರತದ ಪ್ರಾಚೀನ ಹೆಸರು – ಜಂಭೂದ್ವೀಪ 🎇ಗಂಗಾ ನದಿಯನ್ನು ಬಾಂಗ್ಲಾ ದೇಶದಲ್ಲಿ – “ ಪದ್ಮಾ ” 🎆ಬ್ರಹ್ಮಪುತ್ರ ನದಿಯನ್ನು ಟಿಬೆಟ್ ನಲ್ಲಿ – ಸಾಂಗ್ ಪೋ ಎಂಬ ಹೆಸರಿನಿಂದ ಕರೆಯುತ್ತಾರೆ 🎯ಗಂಗಾ ನದಿ ಜನಿಸುವ ಸ್ಥಳ – ಗಂಗೋತ್ರಿ 🎯ಸಿಂಧೂ ನದಿ ಜನಿಸುವ ಸ್ಥಳ – ಮಾನಸ ಸರೋವರ ☔ಯಮುನಾ ನದಿ ಜನಿಸುವ ಸ್ಥಳ – ಯಮುನೋತ್ರಿ ☔ಹಿಂಧೂ ಎಂಬ ಪದ - ಸಿಂಧೂ ಎಂಬ ಪದದಿಂದ ಬಂದಿದೆ ☔ಕಚ್ ನಿಂದ ಮಂಗಳೂರುವರೆಗಿನ ಕರಾವಳಿ ತೀರವನ್ನು – ಕೊಂಕಣ ಎಂದು ಕರೆಯುತ್ತಾರೆ. ❄ಮಂಗಳೂರಿನಿಂದ ಕನ್ಯಾಕುಮಾರಿವರೆಗಿನ ಕರಾವಳಿ ತೀರವನ್ನ – ಮಲಬಾರ್ ಎಂದು ಕರೆಯುತ್ತಾರೆ. ❄ಪೂರ್ವ ಕರಾವಳಿಯ ದಕ್ಷಿಣ ಭಾಗವನ್ನು – ಕೋರಮಂಡಲ್ ಎಂದು ಕರೆಯುತ್ತಾರೆ. ❄ದೆಹಲಿಯ ಪ್ರಾಚೀನ ಹೆಸರು – ಇಂದ್ರಪ್ರಸ್ಥ ❄ಬಂಗಾಳದ ಪ್ರಾಚೀನ ಹೆಸರು – ಗೌಡ ದೇಶ ❄ಅಸ್ಸಾಂ ನ ಪ್ರಾಚೀನ ಹೆಸರು – ಪಾಟಲೀಪುತ್ರ ❄ಪಾಟ್ನಾದ ಪ್ರಾಚೀನ ಹೆಸರು – ಪಾಟಲೀಪುತ್ರ ❄ಹೈದರಬಾದಿನ ಪ್ರಾಚೀನ ಹೆಸರು – ಭಾಗ್ಯನಗರ ☁ಅಹಮದಾಬಾದಿನ ಪ್ರಾಚೀನ ಹೆಸರು – ಕರ್ಣಾವತಿ ನಗರ ☁ಅಲಹಾಬಾದಿನ ಪ್ರಾಚೀನ ಹೆಸರು – ಪ್ರಯಾಗ 🌠ಭಾರತವನ್ನು ಇಂಡಿಯಾ ಎಂದು ಕರೆದವರು – ಗ್ರೀಕರು 🌠ಭಾರತವನ್ನು ಹಿಂದೂಸ್ತಾನ ಎಂದು ಕರೆದವರು – ಪರ್ಶಿಯನ್ನರು 🌠ದೆಹಲಿಯನ್ನು ಸ್ಥಾಪಿಸಿದವರು – ತೋಮರ ಅರಸರು ಕೈಲಾಸ ಪರ್ವತ – ಹಿಮಾಲಯದಲ್ಲಿದೆ. 🌠ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ಗಿರಿಧಾಮಗಳು – ಡಾರ್ಜಿಲಿಂಗ್ , ನೈನಿತಾಲ್ , ಸಿಮ್ಲಾ , ಮಸ್ಸೋರಿ 🌠ಉತ್ತರ ಮತ್ತು ದಕ್ಷಿಣ ಭಾರತವನ್ನು ಬೇರ್ಪಡಿಸುವ ಪರ್ವತ – ವಿಂಧ್ಯಾ ಪರ್ವತ 🌟ಪಶ್ಚಿಮದಲ್ಲಿ ಹುಟ್ಟಿ ಪೂರ್ವಕ್ಕೆ ಹರಿಯುವ ದಕ್ಷಿಣದ ನದಿಗಳು – ಮಹಾನದಿ , ಗೋದಾವರಿ , ಕೃಷ್ಣ , ಕಾವೇರಿ 🔥ಪೂರ್ವದಿಂದ ಪಶ್ಚಿಮಕ್ಕೆ ಹರಿಯುವ ನದಿಗಳು – ನರ್ಮದಾ , ತಪತಿ , ಶರಾವತಿ ⚡ಬರ್ಮಾ ದೇಶದ ಪ್ರಾಚೀನ ಹೆಸರು – ಮ್ಯಾನ್ಮಾರ್ ⚡ಬರ್ಮಾದ ಪ್ರಾಚೀನ ಹೆಸರೇನು – ಸುವರ್ಣಭೂಮಿ ⚡ಭಾರತದ ಪೂರ್ವ ಕರಾವಳಿ ಬಂದರು – ಕಲ್ಕತ್ತಾ , ಚೆನ್ನೈ , ವಿಶಾಖಪಟ್ಟಣ #🧠 ಸಾಮಾನ್ಯ ಜ್ಞಾನ #📜 Information
ಪೂರ್ತಿಯಾಗಿ ನೋಡಲು
11 ವೀಕ್ಷಿಸಿದ್ದಾರೆ
8 ಗಂಟೆಗಳ ಹಿಂದೆ
ಬೇರೆ Appsಗೆ ಶೇರ್ ಮಾಡಲು
Facebook
WhatsApp
ಲಿಂಕ್ ಕಾಪಿ ಮಾಡಿ
ಡಿಲೀಟ್
Embed
ಈ ಪೋಸ್ಟ್ ರಿಪೋರ್ಟ್ ಮಾಡಲು ಕರಣ...
Embed Post
ಬೇರೆ Appsಗೆ ಶೇರ್ ಮಾಡಲು
Facebook
WhatsApp
ಅನ್ ಫಾಲೋ
ಲಿಂಕ್ ಕಾಪಿ ಮಾಡಿ
ರಿಪೋರ್ಟ್
ಬ್ಲಾಕ್
ನಾನು ರಿಪೋರ್ಟ್ ಮಾಡಲು ಕರಣ