#ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ರಾಜ್ಯ ಸರ್ಕಾರ ಆದೇಶ ಬೆಂಗಳೂರು: ಹಬ್ಬ-ಹರಿದಿನಗಳನ್ನು ಬದಿಗಿಟ್ಟು ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಇಲಾಖೆಯು ಭರ್ಜರಿ ಸಿಹಿ ಸುದ್ದಿಯನ್ನ ನೀಡಿದೆ. ಇನ್ನು ಮುಂದೆ ಪೊಲೀಸ್ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ನೀಡುವಂತೆ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಲಾಗಿದೆ.
G #ಚಿನ್ನ-ಬೆಳ್ಳಿ ಬೆಲೆ ಭಾರೀ ಕುಸಿತ, old Price: ಚಿನ್ನ-ಬೆಳ್ಳಿ ಬೆಲೆ ಭಾರೀ ಕುಸಿತ, ಹೂಡಿಕೆದಾರರಿಗೆ ಒಟ್ಟು 27,55,07,13,98,99,999 ರೂಪಾಯಿ ನಷ್ಟಚಿನ್ನದ ಬೆಲೆ ಆಕಾಶ ಮುಟ್ಟುತ್ತಿದೆ, ಬೆಳ್ಳಿ ಖರೀದಿ ಮಾಡುವುದು ಕೂಡ ಬಡವರಿಗೆ ಕಷ್ಟ ಆಗುತ್ತಿದೆ. ಹೀಗಿದ್ದಾಗ ಚಿನ್ನದ ಬೆಲೆ ಇನ್ನೇನು 2,00,000 ರೂಪಾಯಿ ತಲುಪಲಿದೆ ಎಂಬ ಭಯ ಆವರಿಸಿದೆ. ಈ ನಡುವೆ ನಿನ್ನೆ ಒಂದೇ ದಿನ ಚಿನ್ನದ ಬೆಲೆ ಬರೋಬ್ಬರಿ 10,000 ರೂಪಾಯಿ ಹೆಚ್ಚಾಗಿ ಆಘಾತ ನೀಡಿದೆ. ಬಡವರು ಹಾಗೂ ಮಧ್ಯಮ ವರ್ಗದ ಜನರು ಇನ್ನುಮುಂದೆ ಚಿನ್ನ ಖರೀದಿ ಮಾಡಲು ಆಗಲ್ಲ ಎಂಬ ಚರ್ಚೆ ಕೂಡ ಶುರುವಾಗಿದೆ. ಹೀಗಿದ್ದಾಗಲೇ, ಚಿನ್ನ-ಬೆಳ್ಳಿ ಬೆಲೆ ಭಾರೀ ಕುಸಿತ, ಹೂಡಿಕೆದಾರರಿಗೆ ಒಟ್ಟು 27,55,07,13,98,99,999 ರೂಪಾಯಿ ಭರ್ಜರಿ ನಷ್ಟ.
ಸರ್ಕಾರಿ ಆಸ್ಪತ್ರೆಗಳ ಸರ್ಕಾರಿ ಹಾಗೂ ಗುತ್ತಿಗೆ ವೈದ್ಯರು, ಕರ್ತವ್ಯದ ಅವಧಿಯ ನಂತರ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ##HealthMinister #DineshGunduRao #GovernmentHospitals #MedicalEthics #PrivatePracticeBan
#kannada hot news
#🔱 ಭಕ್ತಿ ಲೋಕ #🙏ಭಕ್ತಿ ಸ್ಟೇಟಸ್ #🙏ಹರಿಹರ ಪುತ್ರ ಅಯ್ಯಪ್ಪ🌸 #🙏ಭಕ್ತಿ ಸ್ಟೇಟಸ್ ವಿಡಿಯೋ🎥 #🙏 ಭಕ್ತಿ ವಿಡಿಯೋಗಳು 🌼
#🙏ಭಕ್ತಿ ಸ್ಟೇಟಸ್ #💐 ಸೋಮವಾರದ ಶುಭಾಶಯಗಳು #🔱 ಭಕ್ತಿ ಲೋಕ #🙏ನೀಲಕಂಠೇಶ್ವರ #🙏 ಓಂ ನಮಃ ಶಿವಾಯ
#WPL 2026: ಈ ಬಾರಿ ಕಪ್ ನಮ್ದೇ ಎಂದು RCB ಮತ್ತೊಮ್ಮೆ ಹೇಳಲು ಒಂದೇ ಹೆಜ್ಜೆಭರವಸೆಯ ಆಟಗಾರ್ತಿ ನಾಡಿನ್ ಡಿ ಕ್ಲರ್ಕ್ ಹಾಗೂ ಗ್ರೇಸ್ ಹ್ಯಾರಿಸ್ ಅವರ ಭರ್ಜರಿ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನ ಫೈನಲ್ಗೆ ಅರ್ಹತೆ ಪಡೆದಿದೆ. ಗುರುವಾರ ನಡೆದ ಪಂದ್ಯದಲ್ಲಿ ಆರ್ಸಿಬಿ, ಯುಪಿ ವಾರಿಯರ್ಸ್ ವಿರುದ್ಧ ಅಮೋಘ ಆಟದ ಪ್ರದರ್ಶನ ನೀಡಿ ಪೂರ್ಣ ಅಂಕವನ್ನು ಕಲೆ ಹಾಕಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಖಾತ್ರಿ ಪಡಿಸಿಕೊಂಡಿತು.
#WPL 2026 RCB: ಆರ್ಸಿಬಿ ವಿರುದ್ಧ ಮಂಡಿಯೂರಿದ ಯುಪಿ ವಾರಿಯರ್ಸ್: ಸ್ಮೃತಿ ಮಂಧಾನ ಬಳಗ ನೇರ ಫೈನಲ್ ಪ್ರವೇಶWPL 2026 RCB: ಡಬ್ಲ್ಯೂಪಿಎಲ್ 2026ರ ಲೀಗ್ ಹಂತದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ನೇರವಾಗಿ ಫೈನಲ್ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಖಚಿತಪಡಿಸಿಕೊಂಡು, ಎಲಿಮಿನೇಟರ್ ಹಂತವನ್ನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
#🕉️ ಶುಭ ಶುಕ್ರವಾರ #🙏ಭಕ್ತಿ ಸ್ಟೇಟಸ್ #🙏ಲಕ್ಷ್ಮಿ ದೇವಿ🌸 #🔱ಆದಿ ಶಕ್ತಿ #🔱 ಭಕ್ತಿ ಲೋಕ








