TCS Big Layoff : 12,000 ಬಳಿಕ TCS ನಲ್ಲಿ 30,000 ಜನರ ವಜಾ..? ನೌಕರರಿಗೆ ಶಾಕ್ - Ain Kannada
ಭಾರತದ ಅತಿದೊಡ್ಡ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನಲ್ಲಿ ಲೇ ಆಫ್ ಕುರಿತು ಸುದ್ದಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ 30,000 ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡಿದರೂ, TCS ಅಧಿಕೃತವಾಗಿ ಶೇ. 2 ಉದ್ಯೋಗಿಗಳ ಪುನಾರಚನೆಗೆ ಸಂಬಂಧಿಸಿದಂತೆ ಸುಮಾರು 12,000 ಮಂದಿಗೆ ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಸ್ಪಷ್ಟನೆ ನೀಡಿದೆ. ಕಂಪನಿಯಲ್ಲಿ ಒಟ್ಟು 6 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಲೇ ಆಫ್ ಪ್ರಕ್ರಿಯೆ ಕೆಲವು ತಿಂಗಳಿಂದ ಜಾರಿಯಲ್ಲಿದ್ದು, ಹಲವು