ಸಿಎಂ ಯೋಗಿ ಮಹತ್ವದ ನಿರ್ಧಾರ ಘೋಷಣೆ, ಮುಸ್ತಾಫಾಬಾದ್ ಗ್ರಾಮ ಇನ್ನು ಕಬೀರ್ ಧಾಮ
Mustafabad to become kabirdham, CM Yogi announces big name changes, ಸಿಎಂ ಯೋಗಿ ಮಹತ್ವದ ನಿರ್ಧಾರ ಘೋಷಣೆ, ಮುಸ್ತಾಫಾಬಾದ್ ಗ್ರಾಮ ಇನ್ನು ಕಬೀರ್ ಧಾಮ ಎಂದು ಮರುನಾಮಕರಣ ಮಾಡಲಾಗಿದೆ. ಮುಸ್ಲಿಮರೇ ಇಲ್ಲದ ಗ್ರಾಮಕ್ಕೆ ಮುಸ್ಲಿಂ ಹೆಸರಿಗಿಂತ ಅಲ್ಲಿನ ಸಂಸ್ಕೃತಿ ಅನುಗುಣವಾಗಿರಬೇಕು ಎಂದಿದ್ದಾರೆ.