ತಾವೇ ಕೊಟ್ಟ ಕೇಸ್ ರದ್ದುಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ, ಅರೆಸ್ಟ್ ತಪ್ಪಿಸಲು ಕೊನೆ ಪ್ರಯತ್ನ
Dharmasthala Cae, conspiracy gang last attempt to escape from arrest, ತಾವೇ ಕೊಟ್ಟ ಕೇಸ್ ರದ್ದುಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ, ಅರೆಸ್ಟ್ ತಪ್ಪಿಸಲು ಕೊನೆ ಪ್ರಯತ್ನ ನಡೆಸಿದೆ. ಈ ಮೂಲಕ ಧರ್ಮಸ್ಥಳ ವಿರುದ್ದ ಷಡ್ಯಂತ್ರ ಬಯಲಾಗುತ್ತಿದ್ದಂತೆ ನುಣುಚಿಕೊಳ್ಳಲು ಯತ್ನಿಸುತ್ತಿದೆ.