@dineshgundurao
@dineshgundurao

ದಿನೇಶ್ ಗುಂಡೂರಾವ್

ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ. ಶಾಸಕರು, ಗಾಂಧಿನಗರ ವಿಧಾನಸಭಾ ಕ್ಷೇತ್ರ.

ಸಮಾಜಸೇವೆ, ವ್ಯಕ್ತಿತ್ವನಿರ್ಮಾಣ, ದೈಹಿಕ–ಮಾನಸಿಕ ಸದೃಢತೆ, ರಾಷ್ಟ್ರಭಕ್ತಿ, ವೈಜ್ಞಾನಿಕ ಮನೋಧರ್ಮ ದಂತಹ ಗುಣಗಳನ್ನು ಸನ್ಯಾಸದ ಪರಿಧಿಯೊಳಗೆ ತಂದು,   ಧರ್ಮ ಎಂದರೆ ಎಲ್ಲೋ ಏಕಾಂತದಲ್ಲಿ ಕುಳಿತು ಮಾಡುವ ತಪಸ್ಸಲ್ಲ; ಜನರ ನಡುವೆ, ಜನರಿಗಾಗಿ ನಮ್ಮ ಸಮಸ್ತ ಶಕ್ತಿಯನ್ನೂ ವಿನಿಯೋಗಿಸುವುದೇ ಆಗಿದೆ ಎಂದು ಧಾರ್ಮಿಕತೆಯ ವ್ಯಾಪ್ತಿಯನ್ನೂ ಹಿಗ್ಗಿಸಿದ ಶ್ರೇಷ್ಠ ತತ್ವಜ್ಞಾನಿ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇವೆ. #🙏 ಸ್ವಾಮಿ ವಿವೇಕಾನಂದ ಪುಣ್ಯತಿಥಿ
#

🙏 ಸ್ವಾಮಿ ವಿವೇಕಾನಂದ ಪುಣ್ಯತಿಥಿ

🙏 ಸ್ವಾಮಿ ವಿವೇಕಾನಂದ ಪುಣ್ಯತಿಥಿ - ಸಮಾಜಸೇವೆ , ವ್ಯಕ್ತಿತ್ವನಿರ್ಮಾಣ , ದೈಹಿಕ - ಮಾನಸಿಕ ಸದೃಢತೆ , ರಾಷ್ಟ್ರಭಕ್ತಿ , ವೈಜ್ಞಾನಿಕ ಮನೋಧರ್ಮ ದಂತಹ ಗುಣಗಳನ್ನು ದ ಪರಿಧಿಯೊಳಗೆ ತಂದು , ಧರ್ಮ ಎಂದರೆ ಎಲ್ಲೊ ಏಕಾಂತದಲ್ಲಿ ಕುಳಿತು ಮಾಡುವ ತಪಸ್ಸಲ್ಲ ; ಜನರ ನಡುವೆ , ಜನರಿಗಾಗಿ ನಮ್ಮ ಸಮಸ್ತ ಶಕ್ತಿಯನ್ನೂ ವಿನಿಯೋಗಿಸುವುದೇ ಆಗಿದೆ ಎಂದು ಧಾರ್ಮಿಕತೆಯ ವ್ಯಾಪ್ತಿಯನ್ನೂ ಹಿಗ್ಗಿಸಿದ ಶ್ರೇಷ್ಠ ತತ್ವಜ್ಞಾನಿ , ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ನೆನೆಯುತ್ತೇವೆ ದಿನೇಶ್ ಗುಂಡೂರಾವ್ ಅಧ್ಯಕ್ಷರು : ಕೆಪಿಸಿಸಿ ಶಾಸಕರು : ಗಾಂಧಿನಗರ ವಿಧಾನಸಭಾ ಕ್ಷೇತ್ರ , ಬೆಂಗಳೂರು y @ KPCCPresident / dineshgrao | f dineshgunduraoofficial dineshgrao dineshgundurao . co . in - ShareChat
35.5k ವೀಕ್ಷಿಸಿದ್ದಾರೆ
6 ತಿಂಗಳ ಹಿಂದೆ
ಬೇರೆ Appsಗೆ ಶೇರ್ ಮಾಡಲು
Facebook
WhatsApp
ಲಿಂಕ್ ಕಾಪಿ ಮಾಡಿ
ಡಿಲೀಟ್
Embed
ಈ ಪೋಸ್ಟ್ ರಿಪೋರ್ಟ್ ಮಾಡಲು ಕರಣ...
Embed Post
ಬೇರೆ Appsಗೆ ಶೇರ್ ಮಾಡಲು
Facebook
WhatsApp
ಅನ್ ಫಾಲೋ
ಲಿಂಕ್ ಕಾಪಿ ಮಾಡಿ
ರಿಪೋರ್ಟ್
ಬ್ಲಾಕ್
ನಾನು ರಿಪೋರ್ಟ್ ಮಾಡಲು ಕರಣ