ಸ್ಕಂದಮಾತಾ ದೇವಿ ಪೂಜೆ ವೇಳೆ ಪಠಿಸಬೇಕಾದ ಮಂತ್ರಗಳು
ಸಿಂಹಾಸನ ಗತ ನಿತ್ಯಂ ಪದ್ಮಾಶ್ರೀ ತಕರದ್ವಯಾ |
ಶುಭದಾಸ್ತು ಸದಾ ದೇವಿ ಸ್ಕಂದಮಾತಾ ಯಶಸ್ವಿನಿ||
ಯಾ ದೇವಿ ಸರ್ವಭೂತೇಷು ಮಾಂ ಸ್ಕಂದಮಾತಾ ರೂಪೇಣಾ ಸಂಸ್ಥಿತಾ|
ನಮಸ್ತಸ್ತ್ಯೈ ನಮಸ್ತಸ್ತ್ಯೈ ನಮಸ್ತಸ್ತ್ಯೈ ನಮೋ ನಮಃ||
ಓಂ ದೇವಿ ಸ್ಕಂದಮಾತಾಯೈ ನಮಃ
ಓಂ ಸ್ಕಂದಮಾತಾಯೈ ನಮಃ
ನವರಾತ್ರಿಯ 5ನೇ ದಿನ ಸ್ಕಂದಮಾತಾ ದೇವಿಯನ್ನು ಪೂಜಿಸಿ ಮಂತ್ರಗಳನ್ನು ಪಠಿಸುವುದರಿಂದ ಭಕ್ತರಲ್ಲಿ ಅಧ್ಯಾತ್ಮಿಕ ಶಕ್ತಿ ವೃದ್ಧಿಯಾಗುತ್ತದೆ. ದೇವಿಯನ್ನು ಪಂಚಮ ತಿಥಿಯ ಅಧಿದೇವತೆ ಸ್ಕಂದಮಾತಾ ಅಂತಲೂ ಕರೆಯಲಾಗುತ್ತದೆ. ದೇವಿಯನ್ನು ಪೂಜಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ಧನ ಲಾಭವೂ ಇರುತ್ತದೆ ಎಂಬ ನಂಬಿಕೆ ಇದೆ. #🌺 ದೇವಿ ಸ್ಕಂದಮಾತಾ #🌱 ಘಟಸ್ಥಾಪನೆ #🙏 ನವರಾತ್ರಿ ಶುಭಾಶಯಗಳು🔱🔱 #🙏 ನವರಾತ್ರಿ ಶುಭಾಶಯಗಳು🔱🔱 #🌸ಜೈ ಮಾತಾ #🌸ಜೈ ಮಾತಾ #✨ ನವರಾತ್ರಿ ಸ್ಟೇಟಸ್