@naanugauri
@naanugauri

Naanu Gauri

Official ShareChat account of Naanu Gauri news portal.

ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. - ಸಿದ್ದು
ಯಲಹಂಕ‌ ಮೇಲ್ಸೆತುವೆಗೆ ವಿ.ಡಿ. ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ನಿರ್ಮಾಣಗೊಂಡಿರುವ ಮೇಲ್ಸೇತುವೆಯೊಂದು ಉದ್ಘಾಟನೆಗೂ ಮುನ್ನವೇ ದೊಡ್ಡ ವಿವಾದವೆಬ್ಬಿಸಿದೆ. ಇದಕ್ಕೆ ಏಕಮಾತ್ರ ಕಾರಣ ಅದಕ್ಕೆ ಸಾವರ್ಕರ್‌ ಹೆಸರಿಡುವುದಾಗಿದೆ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡಬೇಕೆಂದು ಮುಖ್ಯಮಂತ್ರಿಗಳನ್ನು ಅವರನ್ನು ಆಗ್ರಹಿಸುತ್ತೇನೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ‌ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ […]
ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. - ಸಿದ್ದು #📰 ಬ್ರೇಕಿಂಗ್ ನ್ಯೂಸ್