Job Search: ಡಿಗ್ರಿ ಪಾಸಾದವರಿಗೆ 75,000 ಸಂಬಳ- ಬೆಂಗಳೂರಿನಲ್ಲಿ ಕೆಲಸಕ್ಕೆ ಅಪ್ಲೈ ಮಾಡಿ
IIAP Recruitment 2024 apply for project engineer post in bengaluru. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 25, 2024 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.