ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ, 2.27 ಕೋಟಿ ಸಂಗ್ರಹ; ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ! - ನ್ಯೂಸ್ ಕರ್ನಾಟಕ (News Karnataka)
ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. 28 ದಿನಗಳ ಅವಧಿಯಲ್ಲಿ 2,27, 24,757 ರೂ ಗಳು ಸಂಗ್ರಹವಾಗಿದೆ.