
@Trends Belagavi
@trendsbelagavi
ಧನ್ಯವಾದಗಳು 168 ಕೆ ಫಾಲೋವರ್ಸ್ ಗೆ🙏🙏🙏
#💥ಪೊಲೀಸ್ ಸ್ಟೇಷನ್ ನಲ್ಲಿ ಬ್ಲಾಸ್ಟ್ 9 ಮಂದಿ ದುರ್ಮರಣ💔 ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.ಭೀಕರ ಸ್ಫೋಟ ಶಬ್ಧಕ್ಕೆ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾದವು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾದವು. ಜೊತೆಗೆ ಮಾನವ ದೇಹದ ಅವಶೇಷಗಳು ಸುಮಾರು 300 ಅಡಿ ದೂರದ ವರೆಗೆ ಚದುರಿತ್ತು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.ಶುಕ್ರವಾರ ತಡರಾತ್ರಿ 11:22ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಈವರೆಗೆ 9 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಸ್ಫೋಟದ ತೀವ್ರತೆಗೆ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿತ್ತು. ಹೀಗಾಗಿ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುವುದೂ ಒಂದು ಗಂಟೆ ತಡವಾಗಿತ್ತು ಎನ್ನಲಾಗಿದೆ.
ಪೊಲೀಸ್ ಠಾಣೆಯಲ್ಲೇ ಸಂಗ್ರಹಿಸಲಾಗಿದ್ದ ಸುಮಾರು 360 ಕಿಗ್ರಾಂ ನಷ್ಟು ಅಮೋನಿಯಂ ನೈಟ್ರೇಟ್ ಸ್ಫೋಟಕ ವಸ್ತುಗಳನ್ನ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸೀಲ್ ಮಾಡುವಾಗ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰 #😞 ಮೂಡ್ ಆಫ್ ಸ್ಟೇಟಸ್
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳 #🆕ಲೇಟೆಸ್ಟ್ ಅಪ್ಡೇಟ್ಸ್ 📰 #😞 ಮೂಡ್ ಆಫ್ ಸ್ಟೇಟಸ್ #📰ಇಂದಿನ ಅಪ್ಡೇಟ್ಸ್ 📲 ಸಾಲುಮರದ ತಿಮ್ಮಕ್ಕ (ಜನನ: ಜೂನ್ 30, 1911 - ನಿಧನ: ನವೆಂಬರ್ 14, 2025) ಕರ್ನಾಟಕದ ಒಬ್ಬ ಪ್ರಸಿದ್ಧ ಪರಿಸರವಾದಿಯಾಗಿದ್ದರು. ಅವರು ತಮ್ಮ ಜೀವಿತಾವಧಿಯಲ್ಲಿ ಸಾವಿರಾರು ಮರಗಳನ್ನು ನೆಟ್ಟು, ಪೋಷಿಸಿ "ವೃಕ್ಷಮಾತೆ" ಎಂದೇ ಖ್ಯಾತಿ ಪಡೆದಿದ್ದರು.
ಪ್ರಮುಖಾಂಶಗಳು:
ವೃಕ್ಷಮಾತೆ: ಮಕ್ಕಳಿಲ್ಲದ ಕೊರಗನ್ನು ಮರೆಯಲು ಅವರು ಮತ್ತು ಅವರ ಪತಿ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಡಲು ಪ್ರಾರಂಭಿಸಿದರು.
ಪ್ರಮುಖ ಕೊಡುಗೆ: ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 ಕಿಲೋಮೀಟರ್ ಹೆದ್ದಾರಿ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ್ದಾರೆ.
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳 ಸಾಲುಮರದ ತಿಮ್ಮಕ್ಕ (ಜನನ: ಜೂನ್ 30, 1911 - ನಿಧನ: ನವೆಂಬರ್ 14, 2025) ಕರ್ನಾಟಕದ ಒಬ್ಬ ಪ್ರಸಿದ್ಧ ಪರಿಸರವಾದಿಯಾಗಿದ್ದರು. ಅವರು ತಮ್ಮ ಜೀವಿತಾವಧಿಯಲ್ಲಿ ಸಾವಿರಾರು ಮರಗಳನ್ನು ನೆಟ್ಟು, ಪೋಷಿಸಿ "ವೃಕ್ಷಮಾತೆ" ಎಂದೇ ಖ್ಯಾತಿ ಪಡೆದಿದ್ದರು.
ಪ್ರಮುಖಾಂಶಗಳು:
ವೃಕ್ಷಮಾತೆ: ಮಕ್ಕಳಿಲ್ಲದ ಕೊರಗನ್ನು ಮರೆಯಲು ಅವರು ಮತ್ತು ಅವರ ಪತಿ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಡಲು ಪ್ರಾರಂಭಿಸಿದರು.
ಪ್ರಮುಖ ಕೊಡುಗೆ: ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 ಕಿಲೋಮೀಟರ್ ಹೆದ್ದಾರಿ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ್ದಾರೆ. #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲 #😞 ಮೂಡ್ ಆಫ್ ಸ್ಟೇಟಸ್
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳 ಸಾಲುಮರದ ತಿಮ್ಮಕ್ಕ (ಜನನ: ಜೂನ್ 30, 1911 - ನಿಧನ: ನವೆಂಬರ್ 14, 2025) ಕರ್ನಾಟಕದ ಒಬ್ಬ ಪ್ರಸಿದ್ಧ ಪರಿಸರವಾದಿಯಾಗಿದ್ದರು. ಅವರು ತಮ್ಮ ಜೀವಿತಾವಧಿಯಲ್ಲಿ ಸಾವಿರಾರು ಮರಗಳನ್ನು ನೆಟ್ಟು, ಪೋಷಿಸಿ "ವೃಕ್ಷಮಾತೆ" ಎಂದೇ ಖ್ಯಾತಿ ಪಡೆದಿದ್ದರು.
ಪ್ರಮುಖಾಂಶಗಳು:
ವೃಕ್ಷಮಾತೆ: ಮಕ್ಕಳಿಲ್ಲದ ಕೊರಗನ್ನು ಮರೆಯಲು ಅವರು ಮತ್ತು ಅವರ ಪತಿ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಡಲು ಪ್ರಾರಂಭಿಸಿದರು.
ಪ್ರಮುಖ ಕೊಡುಗೆ: ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 ಕಿಲೋಮೀಟರ್ ಹೆದ್ದಾರಿ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ್ದಾರೆ. #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳 #😞 ಮೂಡ್ ಆಫ್ ಸ್ಟೇಟಸ್ #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳 #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳 #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲 #😞 ಮೂಡ್ ಆಫ್ ಸ್ಟೇಟಸ್
#👧🏻ಮಕ್ಕಳ ದಿನಾಚರಣೆಯ ಶುಭಾಷಯಗಳು🎉 ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ ೧೪ ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. #👦🏻ಮಕ್ಕಳ ದಿನಾಚರಣೆಯ ಸ್ಟೇಟಸ್🥰 #📸ಬಾಲ್ಯದ ನೆನಪುಗಳು✨
#👧🏻ಮಕ್ಕಳ ದಿನಾಚರಣೆಯ ಶುಭಾಷಯಗಳು🎉ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ ೧೪ ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.[೧ #📸ಬಾಲ್ಯದ ನೆನಪುಗಳು✨ #👦🏻ಮಕ್ಕಳ ದಿನಾಚರಣೆಯ ಸ್ಟೇಟಸ್🥰 #🌺ಜವಾಹರಲಾಲ್ ನೆಹರು ಜಯಂತಿ 2025🎖️
#👧🏻ಮಕ್ಕಳ ದಿನಾಚರಣೆಯ ಶುಭಾಷಯಗಳು🎉 ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ ೧೪ ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.[೧ #🌺ಜವಾಹರಲಾಲ್ ನೆಹರು ಜಯಂತಿ 2025🎖️ #👦🏻ಮಕ್ಕಳ ದಿನಾಚರಣೆಯ ಸ್ಟೇಟಸ್🥰 #📸ಬಾಲ್ಯದ ನೆನಪುಗಳು✨








