😭ಖ್ಯಾತ ಹಿರಿಯ ನಟ ವಿಧಿವಶ 💔😭
90 Posts • 1M views
T A Elliyas
66K views 2 months ago
#😭ಖ್ಯಾತ ಹಿರಿಯ ನಟ ವಿಧಿವಶ 💔😭 ಕೆಲವು ತಿಂಗಲಿನಿಂದಲೂ ದೀರ್ಘ ಉಸಿಗಾಟ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ (Actor Dharmendra) ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬ‌ರ್ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು.
492 likes
6 comments 762 shares
ಆರಾಧ್ಯ creation
17K views 2 months ago
#😭ಖ್ಯಾತ ಹಿರಿಯ ನಟ ವಿಧಿವಶ 💔😭 ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. 'ಬಾಲಿವುಡ್ ಹೀ ಮ್ಯಾನ್' ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
81 likes
3 comments 115 shares