manjugouda v Hosagoudra
604 views • 3 hours ago
ಬ್ರಿಟಿಷರಿಗೆ ಸಿಂಹಸ್ವಪ್ನವಾಗಿ ಕಾಡಿದ ವೀರ ವನಿತೆ, ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿಯಂದು ಶತಕೋಟಿ ಪ್ರಣಾಮಗಳು. ಸ್ವಾಭಿಮಾನದಿಂದ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯದ ರಣಕಹಳೆಯೂದಿದ ಚೆನ್ನಮ್ಮನವರ ಛಲ, ನಿಷ್ಠೆ, ಧೈರ್ಯ ಹಾಗೂ ಸಾಹಸಗಳು ಕನ್ನಡ ನಾಡಿನ ಸಮಸ್ತ ಮಹಿಳೆಯರಿಗೆ ಸರ್ವಕಾಲಿಕ ಪ್ರೇರಣೆ.
#🙁ಖ್ಯಾತ ಕ್ರಿಕೆಟ್ ಆಟಗಾರ ನಿಧನ 💔 #✨🪔ದೀಪಾವಳಿ ಸ್ಟೇಟಸ್ 🪔✨ #🔱ಮಲೆ ಮಹದೇಶ್ವರ🙏 #🧡ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ 🧡 #📱 ಮೊಬೈಲ್ ಫೋಟೋಗ್ರಫಿ
6 likes
1 comment • 7 shares