Edu ವೀರ
72K views • 1 months ago
ಕೆಜಿಎಫ್ ಚಾಪ್ಟರ್ 2 (KGF Chapter 2 Co-Director) ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ (Kirtan Nadagouda) ಅವರ ನಾಲ್ಕು ವರ್ಷದ ಪುತ್ರ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೀರ್ತನ್ ಮತ್ತು ಅವರ ಪತ್ನಿ ಸಮೃದ್ಧಿ ಪಟೇಲ್ ಅವರ ಪುತ್ರ ಚಿರಂಜೀವಿ ಸೋನಾರ್ಷ್ ಕೆ. ನಾಡಗೌಡ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಪುತ್ರನನ್ನು ಕಳೆದುಕೊಂಡ ನಿರ್ದೇಶಕರ ಕುಟುಂಬ ಕಣ್ಣೀರಿಟ್ಟಿದ್ದಾರೆ. #💔ಲಿಫ್ಟ್‌ನಲ್ಲಿ ಸಿಲುಕಿ KGF ನಿರ್ದೇಶಕನ ಪುತ್ರ ದುರ್ಮರಣ😭
464 likes
23 comments • 501 shares