😀ಇನ್ನು 5 ದಿನಗಳ ಕಾಲ ಶಾಲಾ ಕಾಲೇಜಿಗೆ ರಜೆ ಘೋಷಣೆ🎒🚸
17 Posts • 407K views
#😀ಇನ್ನು 5 ದಿನಗಳ ಕಾಲ ಶಾಲಾ ಕಾಲೇಜಿಗೆ ರಜೆ ಘೋಷಣೆ🎒🚸 ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೌದು ಈ ರೀತಿ ಸುದ್ದಿ ಕೇಳಿದರೆ ಎಷ್ಟು ಖುಷಿ ಆಗಬೇಡ? ಇಂತಹದ್ದೇ ವಾತಾವರಣ ಇದೀಗ ಕರ್ನಾಟಕ ರಾಜ್ಯದ ಶಾಲಾ & ಕಾಲೇಜುಗಳಿಗೆ ನಿರ್ಮಾಣ ಆಗಿದೆ. ಒಂದು ಕಡೆ ಕರ್ನಾಟಕ ರಾಜ್ಯದಲ್ಲಿ ಹಲವು ಕಾರಣಗಳಿಗೆ ಸಾಲು ಸಾಲು ರಜೆಗಳು ಘೋಷಣೆ ಆಗುತ್ತಿದ್ದವು, ಇದೀಗ ಶ್ರಾವಣ ಶುರುವಾಗಿರುವ ಸಮಯದಲ್ಲೇ ಭಾರಿ ಬಂಪರ್ ರಜೆ ಸಿಗುವಂತೆ ಆಗಿದೆ.ಹೀಗಿದ್ದಾಗಲೇ, ಆಗಸ್ಟ್ 22 ಶುಕ್ರವಾರ ನಂತರ 5 ದಿನಗಳ ಕಾಲ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...ರಜೆ.. ರಜೆ.. ರಜೆ.. ಎಲ್ಲಾ ಕಡೆಯೂ ಇದೀಗ ಬರೀ ಇದೇ ವಿಚಾರದ ಬಗ್ಗೆ ಚರ್ಚೆ ಶುರುವಾಗಿದೆ. ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೌದು ಈ ಸುದ್ದಿ ಕೇಳಿದ ತಕ್ಷಣ ವಿದ್ಯಾರ್ಥಿಗಳು ಭಾರಿ ಖುಷಿ ಪಡುತ್ತಾರೆ. ಹಾಗೇ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆ ಅಂತಾ ವಿದ್ಯಾರ್ಥಿಗಳು & ಮಕ್ಕಳು ಕುಣಿದಾಡುತ್ತಾರೆ. ಈಗಾಗಲೇ ಕರ್ನಾಟಕದ ಹಲವು ಕಡೆ ಸಾಲು ಸಾಲು ರಜೆಗಳನ್ನ ನೀಡಿದ್ದು ವಿದ್ಯಾರ್ಥಿಗಳಿಗೆ ಖುಷಿ ನೀಡಿದೆ. ಹೀಗಿದ್ದಾಗಲೇ, ಆಗಸ್ಟ್ 22 ಶುಕ್ರವಾರ ನಂತರ 5 ದಿನಗಳ ಕಾಲ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
247 likes
3 comments 707 shares
#😀ಇನ್ನು 5 ದಿನಗಳ ಕಾಲ ಶಾಲಾ ಕಾಲೇಜಿಗೆ ರಜೆ ಘೋಷಣೆ🎒🚸 ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೌದು ಈ ರೀತಿ ಸುದ್ದಿ ಕೇಳಿದರೆ ಎಷ್ಟು ಖುಷಿ ಆಗಬೇಡ? ಇಂತಹದ್ದೇ ವಾತಾವರಣ ಇದೀಗ ಕರ್ನಾಟಕ ರಾಜ್ಯದ ಶಾಲಾ & ಕಾಲೇಜುಗಳಿಗೆ ನಿರ್ಮಾಣ ಆಗಿದೆ. ಒಂದು ಕಡೆ ಕರ್ನಾಟಕ ರಾಜ್ಯದಲ್ಲಿ ಹಲವು ಕಾರಣಗಳಿಗೆ ಸಾಲು ಸಾಲು ರಜೆಗಳು ಘೋಷಣೆ ಆಗುತ್ತಿದ್ದವು, ಇದೀಗ ಶ್ರಾವಣ ಶುರುವಾಗಿರುವ ಸಮಯದಲ್ಲೇ ಭಾರಿ ಬಂಪರ್ ರಜೆ ಸಿಗುವಂತೆ ಆಗಿದೆ.ಹೀಗಿದ್ದಾಗಲೇ, ಆಗಸ್ಟ್ 22 ಶುಕ್ರವಾರ ನಂತರ 5 ದಿನಗಳ ಕಾಲ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...ರಜೆ.. ರಜೆ.. ರಜೆ.. ಎಲ್ಲಾ ಕಡೆಯೂ ಇದೀಗ ಬರೀ ಇದೇ ವಿಚಾರದ ಬಗ್ಗೆ ಚರ್ಚೆ ಶುರುವಾಗಿದೆ. ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೌದು ಈ ಸುದ್ದಿ ಕೇಳಿದ ತಕ್ಷಣ ವಿದ್ಯಾರ್ಥಿಗಳು ಭಾರಿ ಖುಷಿ ಪಡುತ್ತಾರೆ. ಹಾಗೇ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆ ಅಂತಾ ವಿದ್ಯಾರ್ಥಿಗಳು & ಮಕ್ಕಳು ಕುಣಿದಾಡುತ್ತಾರೆ. ಈಗಾಗಲೇ ಕರ್ನಾಟಕದ ಹಲವು ಕಡೆ ಸಾಲು ಸಾಲು ರಜೆಗಳನ್ನ ನೀಡಿದ್ದು ವಿದ್ಯಾರ್ಥಿಗಳಿಗೆ ಖುಷಿ ನೀಡಿದೆ. ಹೀಗಿದ್ದಾಗಲೇ, ಆಗಸ್ಟ್ 22 ಶುಕ್ರವಾರ ನಂತರ 5 ದಿನಗಳ ಕಾಲ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
116 likes
1 comment 137 shares