ಬಸವಣ್ಣನವರ ವಚನಗಳು
3K Posts • 1M views
ಶ್ರೀ ಗುರು ಬಸವ ಲಿಂಗಾಯ ನಮಃ.. "ಕಣ್ಣಿಗೆ ಬಂದಂತೆ ಅನ್ಯದೇಶಕ್ಕೆ ಹೋಗುವ ಕುನ್ನಿಗಳಿಗೆ ಬಣ್ಣದ ಮಾತೇಕೊ ??? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳುಳ್ಳವಂಗೆ ಮಹಾಜ್ಞಾನಿಗಳ ಮಾತೇಕೊ ??? ಕತ್ತಲೆಯ ಕಳೆದು ನಿಶ್ಚಿಂತನಾದವಂಗೆ ನಚ್ಚುಮೆಚ್ಚಿನ ರಚ್ಚೆಯ ಮಾತೇಕೊ ??? ಅಮುಗೇಶ್ವರಲಿಂಗವನರಿದವಂಗೆ ??? ✍🏻 ಶರಣೆ ಅಮುಗೆ ರಾಯಮ್ಮನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು
17 likes
16 shares