✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️
4K Posts • 15M views
#✌️ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಬಳಗ✌️ ಅಕ್ಕರೆಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶೀರ್ವಾದಗಳು. ಪಕ್ಷದ ಸಂಘಟನೆ, ಬಲವರ್ಧನೆಯಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ನಿಖಿಲ್ ಅವರಿಗೆ ಶುಭವಾಗಲಿ. ಪಕ್ಷದ ಯುವ ನಾಯಕರಿಗೆ ಭಗವಂತ ಎಲ್ಲವನ್ನೂ ಒಳ್ಳೆಯದನ್ನೇ ಮಾಡಲಿ. ಮುಂದಿನ ದಿನಗಳಲ್ಲಿ ಅವರ ಕನಸು, ಆಕಾಂಕ್ಷೆಗಳೆಲ್ಲವೂ ಈಡೇರಿ ನೊಂದವರಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡುವ ಅವಕಾಶ ದೊರೆಯಲಿ. ನಾಡಿನ ಜನತೆ ಹಾಗೂ ಆ ತಾಯಿ ಚಾಮುಂಡೇಶ್ವರಿ ಆಶೀರ್ವಾದ, ಶ್ರೀರಕ್ಷೆ ಸದಾ ನಿಮ್ಮ ಮೇಲೆ ಇರಲಿ ಎಂದು ಪ್ರಾರ್ಥಿಸುತ್ತೇನೆ. @JanataDal_S
14 likes
13 shares