ಅಥಣಿ ಜಿಲ್ಲಾ ಹೋರಾಟ ಸಮೀತಿ
ಅಥಣಿ ಜಿಲ್ಲೆಗಾಗಿ ಆಗ್ರಹಿಸಿ ಬರುವ ದಿನಾಂಕ 10-12-2025 ರಂದು ಅಥಣಿ ಜಿಲ್ಲೆಯನ್ನಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಅಥಣಿ ಬಂದ್ ಕರೆ ನೀಡಿದ್ದು ಸಮಸ್ತ ಜನತೆ ಅಥಣಿ ಜಿಲ್ಲಾ ಹೋರಾಟಕ್ಕೆ ಸಹಕರಿಸಿ ಅಥಣಿ ಬಂದ್ ಗೆ ಬೆಂಬಲ ನೀಡಬೇಕು ಎಂದು ತಮ್ಮಲ್ಲಿ ಒತ್ತಾಯಿಸುತ್ತೇವೆ. #😍 ನನ್ನ ಸ್ಟೇಟಸ್