#😭ಖ್ಯಾತ ಹಿರಿಯ ನಟ ವಿಧಿವಶ 💔😭 ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. 'ಬಾಲಿವುಡ್ ಹೀ ಮ್ಯಾನ್' ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲